ಮಗ್ಗಿ

ಮತ್ತೊಮ್ಮೆ ಭೇಟಿ ನೀಡಲು vktworld ಎಂದು search ಮಾಡಿ ~~~ vktworld

6.10.16

ಕೆಪಿಎಸ್ಸಿ: ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?

*ಕೆಪಿಎಸ್ಸಿ: ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?*
           
ಕರ್ನಾಟಕ ಲೋಕ ಸೇವಾ ಆಯೋಗವು ಗ್ರೂಪ್ 'ಸಿ' ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಈ ನೇಮಕಾತಿ ಮೂಲಕ ಯಾವ ಇಲಾಖೆಯ ಎಷ್ಟು ಹುದ್ದೆಗಳಿಗೆ ನೇಮಕ ನಡೆಯುತ್ತಿದೆ ಎಂಬ ಮಾಹಿತಿ ಇಲ್ಲಿದೆ.

1. ಕರ್ನಾಟಕ ಸರ್ಕಾರ ಸಚಿವಾಲಯದ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿನ ಪ್ರರೂಪಣಾ ಸಹಾಯಕರು- 6

2. ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಕಾನೂನು ಮಾಪನ ಶಾಸ್ತ್ರ ನಿರೀಕ್ಷಕರು - 2

 3. ಪೌರಾಡಳಿತ ಇಲಾಖೆಯಲ್ಲಿನ ಮುಖ್ಯಾಧಿಕಾರಿ ಶ್ರೇಣಿ - 7

4. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಕನ್ನಡ ಭಾಷಾ ಶಿಕ್ಷಕರು - 31

 5. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಇಂಗ್ಲಿಷ್ ಭಾಷಾ ಶಿಕ್ಷಕರು- 41

6. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಉರ್ದು ಭಾಷಾ ಶಿಕ್ಷಕರು- 41

7. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಗಣಿತ ಶಿಕ್ಷಕರು- 21

8. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಾಮಾನ್ಯ ವಿಜ್ಞಾನ ಶಿಕ್ಷಕರು - 18

 9. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು- 28

10. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಗಣಿತ ಶಿಕ್ಷಕರು (ಪದವಿಯಲ್ಲಿ ಉರ್ದು ಭಾಷಾ ಅಧ್ಯಯನ ಮಾಡಿರುವ ಅಭ್ಯರ್ಥಿಗಳಿಗೆ)-5

11. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಾಮಾನ್ಯ ವಿಜ್ಞಾನ ಶಿಕ್ಷಕರು (ಪದವಿಯಲ್ಲಿ ಉರ್ದು ಭಾಷಾ ಅಧ್ಯಯನ ಮಾಡಿರುವ ಅಭ್ಯರ್ಥಿಗಳಿಗೆ) -05

12. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು (ಪದವಿಯಲ್ಲಿ ಉರ್ದು ಭಾಷೆ ಅಧ್ಯಯನ ಮಾಡಿರುವ ಅಭ್ಯರ್ಥಿಗಳಿಗೆ)- 05

13. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಗಣಕಯಂತ್ರ ಶಿಕ್ಷಕರು- 24

14. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ದೈಹಿಕ ಶಿಕ್ಷಕರು- 26

15. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿನ ಉಪ ನೋಂದಣಾಧಿಕಾರಿ-63

 16. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಆರ್ಟ್ ಅಂಡ್ ಕ್ರಾಫ್ಟ್ ಶಿಕ್ಷಕರು- 10

17. ಪೌರಾಡಳಿತ ಇಲಾಖೆಯ ಮಹಾನಗರಪಾಲಿಕೆಗಳಲ್ಲಿನ ಅಕೌಂಟೆಂಟ್ - 08

 18. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿದ್ಯಾರ್ಥಿ ನಿಲಯದ ನಿಲಯಪಾಲಕರು- 08

19. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿ ನಿಲಯದ ನಿಲಯಪಾಲಕರು- 41

20. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜುಗಳಲ್ಲಿನ ಪ್ರಥಮ ದರ್ಜೆ ಗಣಕ ಯಂತ್ರ ಸಹಾಯಕರು- 08

21. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಪ್ರಥಮ ದರ್ಜೆ ಗಣಕ ಯಂತ್ರ ಸಹಾಯಕರು- 20
Shankar. Raichur
 22. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ನಿಲಯಪಾಲಕರು (ಪುರುಷ)-81

 23. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ನಿಲಯಪಾಲಕರು (ಮಹಿಳೆ)- 36

 24. ಪೌರಾಡಳಿತ ನಿರ್ದೇಶನಾಲಯದಲ್ಲಿ (ಮಹಾನಗರಪಾಲಿಕೆ) ಆಹಾರ ನಿರೀಕ್ಷಕರು- 08

 25. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಕಂಪ್ಯೂಟರ್ ಆಪರೇಟರ್ - 01

 26. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರು - 132

 27. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಮಹಿಳಾ ಮೇಲ್ವಿಚಾರಕಿಯರು - 557

 28. ಪೌರಾಡಳಿತ ಇಲಾಖೆಯಲ್ಲಿನ ಮಹಾನಗರಪಾಲಿಕೆಗಳ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು -04

29. ಪೌರಾಡಳಿತ ಇಲಾಖೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು - 14

30. ಪೌರಾಡಳಿತ ಇಲಾಖೆಯಲ್ಲಿನ ಮಹಾನಗರ ಪಾಲಿಕೆಗಳ ತೋಟಗಾರಿಕೆ ಸಹಾಯಕರು - 02

 31. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಗಣತೀದಾರರು ಕಂ ಡಾಟಾ ಎಂಟ್ರಿ ಆಪರೇಟರ್- 55

32. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮೇಲ್ವಿಚಾರಕರು (ಪುರುಷ)-10

33. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಮೇಲ್ವಿಚಾರಕರು (ಮಹಿಳೆ)- 09

 34. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಗೃಹಪಾಲಕ/ ಗೃಹಪಾಲಕಿ - 26

ಕಾಮೆಂಟ್‌ಗಳಿಲ್ಲ:

ಪ್ರಚಲಿತ ಪೋಸ್ಟ್‌ಗಳು