ಮೌಲ್ಯ ಶಿಕ್ಷಣ - moral education

 ಮೌಲ್ಯ ಶಿಕ್ಷಣ ನೀಡುವ ಕಥೆಗಳು :-


ಪ್ರಾರ್ಥನಾ ಗೀತೆಗಳು
  
ಪರಿಸರ ಪ್ರಜ್ಞೆಯ ಗೀತೆಗಳು
ನಾಡಭಕ್ತಿಯನ್ನು ಸಾರುವ ಗೀತೆಗಳು
ಗುರರಭಕ್ತಿಯನ್ನು ಸಾರುವ ಗೀತೆಗಳು



*_ಶಾಲಾ ಗೋಡೆ ಬರಹಕ್ಕೆ ಸೂಕ್ತ ಎನಿಸುವ ಶಿಕ್ಷಣದ ಬಗೆಗಿನ ನುಡಿಮುತ್ತುಗಳು_*


*ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. -*ಸ್ವಾಮಿ ವಿವೇಕಾನಂದರು.*

* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - *ಮಾಹಾತ್ಮ ಗಾಂಧೀಜಿ.*

* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕು.  ಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    *ಜಿಡ್ಡು ಕೃಷ್ಣಮೂರ್ತಿ.*

* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - *ಡಾ. ಎಸ್. ರಾಧಾಕೃಷ್ಣನ್*.

* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲ.  ಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    *ಬರ್ಕ.*

* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - *ಜಾನ್ ಟ್ಯೂಯ್ಲಿ.*

* ಸಮನ್ವಯತೆ, ಸಮತೋಲನ, ಉಪಯುಕ್ತತೆ,  ಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - *ರೂಸೋ*.

* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - *ಅಜ್ಞಾತ.*

* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - *ನೀತಿವಚನ*.

* ಶಿಕ್ಷಣವೇ ಜೀವನದ ಬೆಳಕು - *ಗೊರೂರು*

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - *ಡಾ: ಎಸ್. ರಾಧಾಕೃಷ್ಣನ್.*

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - *ವಿವೇಕಾನಂದ*.

* ವಿದ್ಯೆ ಗುರುಗಳ ಗುರು - *ಭ್ರತೃ ಹರಿ*.

* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ - *ನುಡಿಮುತ್ತುಗಳು*.

* ಶಿಕ್ಷಣವೆಂದರೆ, ಮನಸ್ಸು, ದೇಹ, ಬುದ್ಧಿಗಳೊಂದಿಗೆ ದೊರೆಯುವ ಸಂಸ್ಕಾರ - *ಹರ್ಡೀಕರ‍್ ಮಂಜಪ್ಪ.*

* ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಬಯಲಿಗೆ ಬರುತ್ತದೆ - *ವಿವೇಕಾನಂದ*.

* ವಿದ್ಯಾಭ್ಯಾಸದಿಂದ ಪ್ರಭುತ್ವ ಬೆಳೆಯದು - *ಜಾನ್ ಡ್ಯೂಯಿ*.

* ಶಿಕ್ಷಣಕ್ಕಿಂತಲೂ ಮನುಷ್ಯರಿಗೆ ಶೀಲ ಚರಿತ್ರೆಗಳು ಹೆಚ್ಚು ಅವಶ್ಯಕ - *ಸ್ಪೆನ್ಸರ್.*

* ಮನುಷ್ಯನು ಕಲಿಯಲು ಬಯಸುವುದಾದರೆ ಅವನ ಪ್ರತಿಯೊಂದು ತಪ್ಪು ಅವನಿಗೆ ಶಿಕ್ಷಣ ಕೊಡುತ್ತದೆ - *ಚಾರ್ಲ್ಸ್ ಡೆಕ್ಕನ್.*

* ಅಭಿರುಚಿಯನ್ನು ಹುಟ್ಟಿಸುವುದು ಶಿಕ್ಷಣದ ಉದ್ದೇಶವೇ ಹೊರತು, ಒಬ್ಬರು ಕಲಿತದ್ದನ್ನು ಮತ್ತೊಬ್ಬರಿಗೆ ಹೇಳುವುದಲ್ಲ -  *ಗಯಟೆ*.

ಕಾಮೆಂಟ್‌ಗಳಿಲ್ಲ:

SCHOOL - ಶಾಲಾ ಉಪಯುಕ್ತ
No Bag dayನಾವು ಮನುಜರುಗಣಿತ ಗಣಕ21 ದಿನಗಳ ಓದು
100 ದಿನಗಳ ಓದುFLN PROGRAMಕಲಿಕಾ ಹಬ್ಬಪ್ರೇರಣಾ ಕ್ಲಬ್
ಸಚೇತನ ಕಾರ್ಯಕ್ರಮವೀರಗಾಥಾ program20 ಅಂಶಗಳ ಕಾರ್ಯಕ್ರಮ ಜಯಂತಿಗಳು
ನಮೂನೆಗಳು ಗೋಡೆ ಬರಹಗಳುಶೈಕ್ಷಣಿಕ ಪ್ರವಾಸ  ಭಾಷಣಗಳು


ADMISSION ದಾಖಲಾತಿ SATS LOGINPOST SANCTION EDU DICE + LOGIN
10 ಅಂಶಗಳ ಕಾರ್ಯಕ್ರಮSDMC ಸಮಗ್ರPM - SHRIಅನುದಾನ ಬಳಕೆ
SAPSDPವಿದ್ಯಾಂಜಲಿ 2.0ಗ್ರಂಥಾಲಯ ಅನುದಾನ
TOFIEಪ್ರತಿಭಾ ಕಾರಂಜಿSSP ಶಾಲಾ ಲಾಗಿನ್FIND SCHOOL


ಶೈಕ್ಷಣಿಕ ಮಾರ್ಗದರ್ಶಿವಾರ್ಷಿಕ ಪಠ್ಯ ವಿಭಜನೆಅಂದಾಜು ಪತ್ರಿಕೆತರಗತಿವಾರು ವೇಳಾಪಟ್ಟಿ
ರಸಪ್ರಶ್ನೆ ಕಾರ್ಯಕ್ರಮ govt ಸಸ್ಯ ಶ್ಯಾಮಲಾವಿದ್ಯಾ ವಾಹಿನಿ
ಶಾಲಾ ಕ್ರೋಢಿಕೃತ ವೇಳಾಪಟ್ಟಿ
ಸರಕಾರಿ ರಜೆಗಳುಶಾಲಾ ವಿದ್ಯಾರ್ಥಿ ಸಂಘಗಳುಮುಖ್ಯ ಗುರುಗಳ ಕರ್ತವ್ಯಗಳುText Books 
ಉಚಿತ ವಿದ್ಯುತ್ಗ್ರೇಡ್ - GRADEಪ್ರಗತಿ ಪತ್ರಗಳುವೇಳಾಪಟ್ಟಿ

ಪ್ರಚಲಿತ ಪೋಸ್ಟ್‌ಗಳು

Random Posts

ಪ್ರಚಲಿತ ಪೋಸ್ಟ್‌ಗಳು